ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಪ್ರತಿಷ್ಠತ Volvo Sustainability Mobility Award 2016

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಪ್ರತಿಷ್ಠತ Volvo Sustainability Mobility Award 2016 ಲಭಿಸಿರುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ವ್ಯವಸ್ಥೆಯ Route planning for efficient mobility (ಸಮರ್ಥ ಸಾರಿಗೆ ಮಾರ್ಗ ಯೋಜನೆ) ಉಪಕ್ರಮಕ್ಕೆ ಪ್ರಶಸ್ತಿ ಲಭ್ಯವಾಗಿರುತ್ತದೆ